Post

Panchayat Raj Commissionerate - Karnataka
ರಾಜ್ಯದ ವಿವಿಧ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿರುವ ಅರಿವು ಕೇಂದ್ರಗಳಲ್ಲಿ ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಯಿತು. ಶಿಬಿರದ ಅಂಗವಾಗಿ ನಡೆದ ವಿವಿಧ ಶೈಕ್ಷಣಿಕ, ಸಾಂಸ್ಕೃತಿಕ, ಕ್ರೀಡಾ ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ಮಕ್ಕಳು ಹುಮ್ಮಸ್ಸಿನಿಂದ ಭಾಗವಹಿಸಿ ಯಶಸ್ವಿಗೊಳಿಸಿದರು. #RDPR #summercampactivities #ArivuKendra
Panchayat Raj Commissionerate - Karnataka tweet mediaPanchayat Raj Commissionerate - Karnataka tweet mediaPanchayat Raj Commissionerate - Karnataka tweet mediaPanchayat Raj Commissionerate - Karnataka tweet media
ಕನ್ನಡ
0
1
10
240
Paylaş