Chethan Shivakumar retweetet

ಕನ್ನಡದ ಹಿರಿಯ ಸಾಹಿತಿ, ಕಾದಂಬರಿಕಾರ ಪದ್ಮಭೂಷಣ ಎಸ್.ಎಲ್.ಭೈರಪ್ಪ ಅವರು ಕಾಲವಾಗಿದ್ದಾರೆ. ಅನೇಕ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ ಭೈರಪ್ಪನವರು ಒಂದು ಕಾಲಘಟ್ಟದ ಕನ್ನಡದ ಯುವಸಮುದಾಯಕ್ಕೆ ಓದಿನ ರುಚಿ ಹತ್ತಿಸಿದವರು. ಸರಸ್ವತಿ ಸಮ್ಮಾನ್ ಪ್ರಶಸ್ತಿಯನ್ನು ಪಡೆದ ಭೈರಪ್ಪನವರ ಆತ್ಮಕ್ಕೆ ಶಾಂತಿ ದೊರಕಲಿ. ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಗಳು.

ಕನ್ನಡ




































