
KALABURAGI DISTRICT POLICE
3.5K posts




ಕಲಬುರಗಿ ಜಿಲ್ಲಾ "ಅಕ್ಕಪಡೆ" ವತಿಯಿಂದ ಕಮಲಾಪುರ ತಾಲೂಕಿನ ನಾವದ್ಗಿ ಗ್ರಾಮಕ್ಕೆ ಭೇಟಿ ನೀಡಿ, ಮಹಿಳೆಯರಿಗೆ ಕಾನೂನು ಅರಿವು ಮೂಡಿಸಿ, ಅಪರಿಚಿತ ವ್ಯಕ್ತಿಗಳ ಕುರಿತು ಜಾಗೃತ ಇರುವಂತೆ ಹಾಗೂ ಒಡವೆ ಆಭರಣಗಳನ್ನು ಸರಿಯಾಗಿ ಇಟ್ಟುಕೊಳ್ಳುವಂತೆ ಜಾಗೃತಿ ಮೂಡಿಸಲಾಯಿತು. @DgpKarnataka

ಕನ್ನಡ
KALABURAGI DISTRICT POLICE retweeted

ಕಮಲಾಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಮಹಿಳೆಯ ಕೊಲೆ ಪ್ರಕರಣದಲ್ಲಿ ಒಬ್ಬ ಆರೋಪಿತನನ್ನು 48 ಗಂಟೆಗಳಲ್ಲಿ ಬಂಧಿಸಿ, ಬಂಧಿತನಿಂದ ಕೃತ್ಯಕ್ಕೆ ಬಳಸಿದ ಆಯುಧ ಮತ್ತು ಕಾರನ್ನು ಜಪ್ತಿಪಡಿಸಿಕೊಂಡು, ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡುವಲ್ಲಿ @DgpKarnataka




ಕನ್ನಡ

ಯಾವುದೇ ಸಮಸ್ಯೆ ಕಂಡು ಬಂದರೇ ತುರ್ತು ಸಹಾಯವಾಣಿ ಸಂಖ್ಯೆ 112,181, &1098 ಗೆ ಕರೆ ಮಾಡುವಂತೆ ಜಾಗೃತಿ ಮೂಡಿಸಲಾಯಿತು. @DgpKarnataka
ಕನ್ನಡ

ದಿನಾಂಕ 07-04-2026 ರಂದು ಮಾನ್ಯ ಶ್ರೀ ಅಡ್ಡೂರು ಶ್ರೀನಿವಾಸುಲು IPS, ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆ ರವರು, ಮಳಖೇಡ ಪೊಲೀಸ್ ಠಾಣೆಗೆ ಭೇಟಿ ನೀಡಿ, ಕಾನೂನು & ಸುವ್ಯವಸ್ಥೆ ಪರಿಶೀಲಿಸಿ, ಅಧಿಕಾರಿ ಮತ್ತು ಸಿಬ್ಬಂದಿರವರಿಗೆ ಉತ್ತಮ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಸಲಹೆ ಸೂಚನೆ ನೀಡಿದರು. @DgpKarnataka




ಕನ್ನಡ

ಕಲಬುರಗಿ ಜಿಲ್ಲಾ "ಅಕ್ಕಪಡೆ" ವತಿಯಿಂದ ಕಮಲಾಪುರ ತಾಲೂಕಿನ ಓಕುಳಿ ಗ್ರಾಮದ ನಮ್ಮೂರ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ, ಬಾಲ ಕಾರ್ಮಿಕ & ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು. ಹಾಗೂ ಏನೇ ಸಮಸ್ಯೆ ಕಂಡುಬಂದರೆ ಸಹಾಯವಾಣಿ ಸಂಖ್ಯೆ 112, 181, & 1098 ಬಗ್ಗೆ ತಿಳಿಸಲಾಯಿತು. @DgpKarnataka

ಕನ್ನಡ

ಹಾಗೂ ಏನೇ ಸಮಸ್ಯೆ ಕಂಡುಬಂದರೆ ಸಹಾಯವಾಣಿ ಸಂಖ್ಯೆ 112, 181, & 1098 ಗೆ ಕರೆ ಮಾಡುವಂತೆ ತಿಳಿಸಲಾಯಿತು. @DgpKarnataka
ಕನ್ನಡ

ಹಾಗೂ ಏನೇ ಸಮಸ್ಯೆ ಕಂಡುಬಂದರೆ ಸಹಾಯವಾಣಿ ಸಂಖ್ಯೆ 112, 181, &1098 ಗೆ ಕರೆ ಮಾಡುವಂತೆ ತಿಳಿಸಲಾಯಿತು. @DgpKarnataka
ಕನ್ನಡ

ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಮಹೇಶ ಮೇಘಣ್ಣವರ ರವರು ಸನ್ಮಾನಿಸಿ ಅಭಿನಂದಿಸಿದರು. ಹಾಗೂ ಇಲಾಖೆಯಲ್ಲಿ ನಿಮ್ಮ ಸೇವೆ ಹೀಗೆ ಮುಂದುವರಿಯಲಿ ಎಂದು ಹಾರೈಸಿದರು. @DgpKarnataka
ಕನ್ನಡ

ದಿನಾಂಕ: 06-04-2026 ರಂದು ಮಾನ್ಯ ಶ್ರೀ ಅಡ್ಡೂರು ಶ್ರೀನಿವಾಸುಲು IPS, ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆ ರವರು ಡಿವೈಎಸ್ಪಿ ಗ್ರಾಮೀಣ ಉಪವಿಭಾಗ ಕಛೇರಿಗೆ ಭೇಟಿ ನೀಡಿ, ಕಾನೂನು & ಸುವ್ಯವಸ್ಥೆ ಪರಿಶೀಲಿಸಿ, ಅಧಿಕಾರಿ ಮತ್ತು ಸಿಬ್ಬಂದಿರವರಿಗೆ ಉತ್ತಮ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಸಲಹೆ ಸೂಚನೆ ನೀಡಿದರು. @DgpKarnataka



ಕನ್ನಡ

ಇಂದು ಮಾನ್ಯ ಶ್ರೀ ಅಡ್ಡೂರು ಶ್ರೀನಿವಾಸುಲು IPS, ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆ ರವರು ಮಹಾಗಾಂವ ಪೊಲೀಸ್ ಠಾಣೆಗೆ ಭೇಟಿ ನೀಡಿ, ಕಾನೂನು & ಸುವ್ಯವಸ್ಥೆ ಪರಿಶೀಲಿಸಿ, ಅಧಿಕಾರಿ ಮತ್ತು ಸಿಬ್ಬಂದಿರವರಿಗೆ ಉತ್ತಮ ಕರ್ತವ್ಯ ನಿರ್ವಹಿಸುವಂತೆ ಸೂಕ್ತ ಸಲಹೆ ಸೂಚನೆ ನೀಡಿದರು. @DgpKarnataka




ಕನ್ನಡ

ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಬಗ್ಗೆ, ಹಾಗೂ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಗಳಿದ್ದರೆ 112, 1098, 181 ಸಹಾಯವಾಣಿಗಳಿಗೆ ಕರೆ ಮಾಡುವಂತೆ ಅರಿವು ಮೂಡಿಸಲಾಯಿತು. @DgpKarnataka
ಕನ್ನಡ















