
ABC 🇮🇳
34.7K posts

ABC 🇮🇳
@__udham
Kannadiga|| Karma Believer|| Techie











ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು. ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ. ಪದತ್ಯಾಗದ ನಂತರ ಇಂದು ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದಾಗ ಇದೇ ಅನುಭವವಾಯಿತು. ಸೇರಿದ್ದ ಜನಸಾಗರ, ಅವರು ತೋರಿದ ಪ್ರೀತಿ-ಅಭಿಮಾನ ಕಂಡು ಮೂಕವಿಸ್ಮಿತನಾಗಿದ್ದೇನೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ ಶಾಶ್ವತ ಒಪ್ಪಂದ. ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ - ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ನಾನು ಸದಾ ಬದ್ಧ. ಮತ್ತೊಮ್ಮೆ ಎಲ್ಲರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು.



You can easily get all your nutrients from vegetarian meal. My typical meal involves - Paneer, Soyabean, Sprouts, Seed mix (Almond, sunflower, chia, pumpkin), tomatoes, cucumber, capsicum, corn, Dahi. Enough balanced to provide all nutirents, 22-25gm protien, fiber, macro and micro nutrients.









Vishwanath on Dr.K.Sudhakar: ಬಿಜೆಪಿ ಸಂಸದ ಸುಧಾಕರ್ ವಿರುದ್ಧ ಸಿಡಿದೆದ್ದ ಶಾಸಕ ವಿಶ್ವನಾಥ್|#TV9D #Tv9kannada #Vishwanath #BJP #MLA #Ksudhakar #MP #Talkwar #TV9D


ಮಂಟೇ ಸಿದ್ದಪ್ಪಾಜಿ ಮಾದೇವ ನಾಣೆ ಈ ಜೀವ ಯಾವತ್ತಿಗೂ ನಿಂದೇನೆ ❤









