ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ

2.2K posts

ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ banner
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ

ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ

@Comm_Ballari

ಬಳ್ಳಾರಿ ಮಹಾನಗರ ಪಾಲಿಕೆ ಬಳ್ಳಾರಿ

ಗಡಿಗಿ ಚೆನ್ನಪ್ಪ ವೃತ್ತ Se unió Temmuz 2016
79 Siguiendo1.6K Seguidores
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ
ಮಾನ್ಯ ಆಯುಕ್ತರು ಈ ದಿನ ದಿನಾಂಕ:24/05/2026 ರಂದು ಪಾಲಿಕೆಯ ಎಲ್ಲಾ ಅಭಿಯಂತರರು, ಅರೋಗ್ಯ ನಿರೀಕ್ಷಕರು, ಕಂದಾಯ ಹಾಗೂ ಎಲ್ಲಾ ಕಾರ್ಯನಿರ್ವಾಹಕ ಸಿಬ್ಬಂದಿಗಳ ಸಭೆ ನಡೆಸಿ ಮಳೆಗಾಲದಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಪರಿಶೀಲನೆ ಹಾಗೂ ನಿರ್ದೇಶನಗಳನ್ನು ನೀಡಿದರು.
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet media
ಕನ್ನಡ
0
0
2
43
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ
ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ವಾರ್ಡ್ ನಂ. 34 ರ ಜಯನಗರ 2ನೇ ಕ್ರಾಸ್‌ನಲ್ಲಿ HDPE ಪೈಪ್‌ಲೈನ್ ಅಳವಡಿಸುವ ಕಾರ್ಯದ ಸಮಸ್ಯೆಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪರಿಹರಿಸಿದರು.
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet media
ಕನ್ನಡ
0
0
3
58
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ
ವಾರ್ಡ್ ಸಂಖ್ಯೆ 10ರಲ್ಲಿ ಮರಿಸ್ವಾಮಿ ಮಠದ ಓಎಚ್‌ಟಿ ಟ್ಯಾಂಕ್‌ಗೆ ಭೇಟಿ ನೀಡಿ, 15ನೇ ಹಣಕಾಸು ಅನುದಾನದಡಿ ಕೈಗೊಂಡಿರುವ ವಾಲ್ವ್ ಬದಲಾವಣೆ ಕಾಮಗಾರಿಯನ್ನು ಪರಿಶೀಲಿಸಲಾಯಿತು
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet media
ಕನ್ನಡ
0
0
1
33
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ
ಬಿ. ಗೋನಾಳ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆಯಡಿ ನಡೆಯುತ್ತಿರುವ ಸಿಸಿ ರಸ್ತೆ ಕಾಮಗಾರಿಯನ್ನು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರೊಂದಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ವೆಟ್ ಮಿಕ್ಸ್ ಹಾಸುವ ಹಾಗೂ ಕಾಂಪ್ಯಾಕ್ಷನ್ ಕಾಮಗಾರಿ ಪ್ರಗತಿಯಲ್ಲಿದೆ.
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet media
ಕನ್ನಡ
0
0
3
40
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ
ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, ಪಿಡಬ್ಲ್ಯುಡಿ ಎಸ್‌ಡಬ್ಲ್ಯುಡಿ ವತಿಯಿಂದ ಸೈಟ್ ಹಸ್ತಾಂತರ ಮಾಡಲಾಗಿದ್ದು, ಬಂಡಿಮೂಟ ವಾರ್ಡ್ ನಂ. 3ರಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ.
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet media
ಕನ್ನಡ
0
0
3
63
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ
ಮಾನ್ಯ ಆಯುಕ್ತರು ರವರು ವಾರ್ಡ್ ಸಂಖ್ಯೆ 35ರ ಇಂದಿರಾ ನಗರ ದಲ್ಲಿನ ಲೋಕೋಪಯೋಗಿ ಇಲಾಖೆಯವರು ನಿರ್ಮಾಣ ಮಾಡಿರುವ ಮಳೆ ನೀರಿನ ಚರಂಡಿ ಕಾಮಗಾರಿಯನ್ನು ಭೇಟಿ ನೀಡಿ ಪರಿಶೀಲಸಿದರು.
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet media
ಕನ್ನಡ
0
1
2
43
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ
ಮಾನ್ಯ ಶಾಸಕರು ಎಂ.ಜಿ.ಎನ್.ವಿ.ವೈ ಅನುದಾನದಡಿ ವಾರ್ಡ್ 08 ರ ಆಕ್ಟ್ರಾಗೇಟ್ ಸರ್ಕಲ್‌ನಿಂದ ಗಂಗಮ್ಮ ನಾಲೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಭೇಟಿ ನೀಡಿದರು.
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet media
ಕನ್ನಡ
0
0
2
43
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ
“ಮಾನ್ಯ ಶಾಸಕರು ವಾರ್ಡ್ ಸಂಖ್ಯೆ 07 ರ ಕಾಮೇಲಾ ರಸ್ತೆಯ ಸಮೀಪದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಭೇಟಿ ನೀಡಿದರು. ಈ ಕಾಮಗಾರಿಯನ್ನು MGNVY ಅನುದಾನದಡಿ ಕೈಗೆತ್ತಿಕೊಳ್ಳಲಾಗಿದೆ.”
ಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet mediaಆಯುಕ್ತರು, ಬಳ್ಳಾರಿ ಮಹಾನಗರ ಪಾಲಿಕೆ tweet media
ಕನ್ನಡ
0
0
2
32