
ದುಃಖದ ಕಹಿಬೇವು,
ಸಂತಸದ ಸಿಹಿಬೆಲ್ಲ,
ಈ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ, ಭರವಸೆಯೊಂದಿಗೆ ಮುನ್ನಡೆಯಬೇಕು ಎನ್ನುವುದೇ ಯುಗಾದಿಯ ಜೀವನ ಸಂದೇಶ.
ಯುಗ ಪರಿವರ್ತನೆಯ ಸಂದೇಶದ ಯುಗಾದಿ ಹಬ್ಬ ಪ್ರತಿಯೊಬ್ಬರ ಬಾಳಲ್ಲಿ ಧನಾತ್ಮಕ ಬದಲಾವಣೆಯನ್ನು ಹೊತ್ತು ತರಲಿ. ಎಲ್ಲರಲ್ಲೂ ಹೊಸ ಉತ್ಸಾಹ, ಹೊಸ ಚಿಂತನೆ, ಹೊಸ ಭರವಸೆಗಳನ್ನು ತುಂಬಲಿ ಎಂದು ಹಾರೈಸುತ್ತೇನೆ.
ನಾಡಬಾಂಧವರಿಗೆ ಯುಗಾದಿಯ ಶುಭಾಶಯಗಳು.
#Yugadi #ಯುಗಾದಿ

ಕನ್ನಡ



























