
ದಿ:23/05/2026 ರಂದು 112 ತುರ್ತು ಸಹಾಯವಾಣಿಗೆ ಹರ್ಲಾಪುರ ಗ್ರಾಮದಲ್ಲಿ ಜಗಳದ ಕುರಿತು ಕರೆ ಬಂದಿದ್ದು ERV ಕೂಡಲೇ ಸ್ಥಳಕ್ಕೆ ತೆರಳಿ ವಿಚಾರಿಸಲಾಗಿ ಕುಟುಂಬ ಸದಸ್ಯರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಗಿದ್ದು ಅವರಿಗೆ ತಿಳಿಹೇಳಿ ಸಮಸ್ಯೆ ಬಗೆಹರಿಸಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿರುತ್ತಾರೆ.@SpGadag @112Karnataka

ಕನ್ನಡ


















