commissioner AH & VS retweetledi

ದಿನಾಂಕ: 30/11/22 ರಂದು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮವನ್ನು ಡಾ. ಆರ್ ಎಂ ನಾಗಭೂಷಣ, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ರವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು.
#Tumkur #FMDInspection


ಕನ್ನಡ




































