
@BlrCityPolice ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದಿಸಿದಕ್ಕಾಗಿ ಧನ್ಯವಾದಗಳು 🫡❤️
ಕನ್ನಡ
Chandu chandu
1.1K posts






ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಲಗಮಣ್ಣಾ ನಾಯಕ್ & ಶೀಲಾ ಲಗಮಣ್ಣ ನಾಯಕ ರವರ ಮಗಳು ಸ್ನೇಹಾ ನಾಯಕ್ ರವರು MBBS ವ್ಯಾಸಂಗಕ್ಕಾಗಿ ಭಾರತದ ಪ್ರತಿಷ್ಠಿತ AIIMS New Delhi ಗೆ ಆಯ್ಕೆಯಾಗಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವತಿಯಿಂದ ಈ ದಿನ ಸತ್ಕರಿಸಲಾಯಿತು. ಅವರ ಭವಿಷ್ಯ ಉಜ್ವಲವಾಗಲಿ.💐








