
@mr_mayank Dude chill, this will be his last final term, 300% he won’t win in next election
English
Chethan Rocky
1.8K posts






ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣಿಕರ ಅನುಕೂಲಕ್ಕಾಗಿ ಅತ್ಯಾಧುನಿಕ 'ವಂದೇ ಭಾರತ್ ಸ್ಲೀಪರ್' ರೈಲು ಸಂಚಾರಕ್ಕೆ ಅನುಮೋದನೆ ದೊರೆತಿದೆ. ಈ ಮಹತ್ವದ ನಿರ್ಧಾರಕ್ಕಾಗಿ ಮಾನ್ಯ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ಹಾಗೂ ಕೇಂದ್ರ ರೈಲ್ವೆ ಸಚಿವ ಶ್ರೀ @AshwiniVaishnaw ಹಾಗೂ ಶ್ರೀ @VSOMANNA_BJP ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸಂಸದ ಶ್ರೀ @PCMohanMP ಅವರ ಪ್ರಯತ್ನದ ಫಲವಾಗಿ ಈ ಯೋಜನೆ ಕಾರ್ಯರೂಪಕ್ಕೆ ಬರುತ್ತಿದ್ದು, ಬೆಂಗಳೂರು-ಮುಂಬೈ ನಡುವಿನ ಪ್ರಯಾಣ ಸುಲಭವಾಗಲಿದೆ. 🚆 #VandeBharat #IndianRailways #Bengaluru #Mumbai












