
ದಿನಾಂಕ ಮೇ.೨೮ ರಂದು ಜಿಲ್ಲಾಧಿಕಾರಿಗಳಾದ ಶ್ರೀಮತಿ ರೋಹಿಣಿ ಸಿಂಧೂರಿ ಅವರು ಶುಕ್ರವಾರ ಹುಣಸೂರು ಮತ್ತು ಪಿರಿಯಾಪಟ್ಟಣ ತಾಲ್ಲೂಕಿಗೆ ಭೇಟಿ ನೀಡಿ ಕೋವಿಡ್ ಕೇರ್ ಸೆಂಟರ್‌ಗಳ ವ್ಯವಸ್ಥೆ, ವೈದ್ಯಕೀಯ ಸೇವೆ ನೀಡುತ್ತಿರುವ ಬಗ್ಗೆ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
#Mysuru
#CovidFreeMysuru




ಕನ್ನಡ































