Phase 1 of the West Bengal Assembly elections takes place today. I urge all citizens to participate in this festival of democracy with full strength. I especially appeal to my young friends and to the women of West Bengal to vote in large numbers.
ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರಿಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಲಾಯಿತು. ಆಧ್ಯಾತ್ಮ ಮತ್ತು ಸೇವೆಯ ಸಾಕಾರ ರೂಪದಂತಿರುವ ಅವರು ಸಮಾಜದ ಸಬಲೀಕರಣಕ್ಕಾಗಿ ಅವಿಸ್ಮರಣೀಯ ಕೊಡುಗೆ ನೀಡಿದ್ದಾರೆ. ಅವರ ಲೋಕಕಲ್ಯಾಣದ ಕಾರ್ಯಗಳು ಜಗತ್ತಿನಾದ್ಯಂತ ಅಸಂಖ್ಯಾತ ಜನರ ಬದುಕಿನಲ್ಲಿ ಬೆಳಕಾಗಿವೆ.