George. Real God Jesus George retweetledi

ಇತ್ತೀಚೆಗೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @siddaramaiah ಅವರು ಇಂದು ಮಂಡ್ಯ ಸಮೀಪದ ಅಮರಾವತಿ ಹೋಟೆಲ್ ಬಳಿ (ಬೆಂಗಳೂರಿನಿಂದ 93 km ಅಂತರ) ರಸ್ತೆ ಪರಿಶೀಲನೆ ನಡೆಸಿ, ಅಪಘಾತ ತಡೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿದರು.




ಕನ್ನಡ
