Sabitlenmiş Tweet

This will be a new chapter on our vision of "Citizen-Friendly Policing"
HMO Karnataka, ಗೃಹ ಸಚಿವರ ಕಾರ್ಯಾಲಯ@HMOKarnataka
ಸಮುದಾಯ & ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು/ಪೊಲೀಸ್ ಠಾಣೆಗಳು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳನ್ನು ತೆರೆದು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು. ಪೊಲೀಸ್-ಸಾರ್ವಜನಿಕ ಸಹಭಾಗಿತ್ವವೆಂಬ ಈ ಪ್ರಕ್ರಿಯೆಯಲ್ಲಿ ತಾವೆಲ್ಲರೂ ಭಾಗವಹಿಸಬೇಕು.
English































