
𝗛𝗨𝗕𝐵𝐴𝐿𝐿𝐼 Info
3.2K posts

𝗛𝗨𝗕𝐵𝐴𝐿𝐿𝐼 Info
@Hubballi_info
Information about Hubballi Dharwad, 𝙩𝙝𝙚 𝙃𝙐𝘽 of North Karnataka, the 𝗧𝘄𝗶𝗻 𝗖𝗶𝘁𝗶𝗲𝘀 𝗼𝗳 𝘁𝗵𝗲 𝗙𝘂𝘁𝘂𝗿𝗲


ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ ಪುನರಾಭಿವೃದ್ಧಿ ಸೇರಿದಂತೆ ಹಲವಾರು ರೈಲ್ವೇ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಇತ್ಯಾದಿ ಕುರಿತು ನೈಋತ್ಯ ರೈಲ್ವೇ ಮಹಾಪ್ರಭಂದಕ ಸಂಜೀವ ಕಿಶೋರ್ ಅವರೊಂದಿಗೆ ವಿವರವಾದ ಸಭೆ ನಡೆಸಿದೆನು. ರೈಲ್ವೇ ಸುರಕ್ಷತಾ ಪಡೆ, ರೈಲ್ವೇ ಪೋಲಿಸ್ ಹಾಗೂ ಇತರೆ ಭದ್ರತಾ ಅಧಿಕಾರಿಗಳಿಗೆ ಈ ಸಂಬಂಧವಾಗಿ ಪ್ರಯಾಣಿಕರ ಹಾಗೂ ಅವರೊಂದಿಗೆ ಇರುವ ಸರಕುಗಳ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಲು ಕಟ್ಟುನಿಟ್ಟಿನ ಆದೇಶ ನೀಡಿ, ಕಳ್ಳತನದ ಪ್ರಕರಣಗಳ ತನಿಖೆಯನ್ನು ಸೂಕ್ತ ಸಮಯದಲ್ಲಿ ಕೈಗೊಂಡು ಕಳೆದುಕೊಂಡವರಿಗೆ ಆದಷ್ಟು ಬೇಗ ನ್ಯಾಯ ದೊರಕಿಸಬೇಕೆಂದು ರೈಲ್ವೇ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಧಾರವಾಡ ಲೋಕಸಭಾ ವ್ಯಾಪ್ತಿಯೊಳಗೆ ನಡೆಯುತ್ತಿರುವ ಹಲವಾರು ರೈಲ್ವೇ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದೆನು. ಸಭೆಯಲ್ಲಿ ಶಾಸಕರಾದ ಶ್ರೀ @MTenginkai, ನೈಋತ್ಯ ರೈಲ್ವೇಯ ಹಿರಿಯ ಅಧಿಕಾರಿಗಳು ಹಾಗೂ ಪೋಲಿಸ್ ಅಧಿಕಾರಿಗಳು ಉಪಸ್ಥಿತರಿದ್ದರು. #Hubballi_Dharwad_Development #IndianRailways #DharwadMPConstituency #MPDharwad













Jus a thought, If at all we are renaming the Hubballi airport, why we can't name it after Da Ra Bendre.? The poet who didn't got the recognition which he deserved @MBPatil . Bangalore Railway station and metro station already named after Sangolli Rayanna. Pls share ur thoughts.










