ಮಂಗಳೂರು ಮಹಾನಗರ ಪಾಲಿಕೆ | Mangaluru City Corporation

1.6K posts

ಮಂಗಳೂರು ಮಹಾನಗರ ಪಾಲಿಕೆ | Mangaluru City Corporation banner
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation

ಮಂಗಳೂರು ಮಹಾನಗರ ಪಾಲಿಕೆ | Mangaluru City Corporation

@mangalurucorp

This is an official page of MCC, the city government of Mangaluru, Dakshina Kannada, Karnataka. For Queries call Control room-0824 2220313 Whatsapp-9449007722

Mangaluru City Corporation Katılım Eylül 2020
143 Takip Edilen2.5K Takipçiler
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
MCC ಜಾಹೀರಾತು ಫಲಕಗಳ (Hoardings) ಪರವಾನಗಿ ಪ್ರಕ್ರಿಯೆ ಇನ್ಮುಂದೆ ಸಂಪೂರ್ಣ ಆನ್‌ಲೈನ್! 🌐📱 🔹 ಹೊಸ ಅರ್ಜಿ, ನವೀಕರಣ, ರದ್ದತಿ ಈಗ ಡಿಜಿಟಲ್. 🔹 UPI ಮೂಲಕ ಸುಲಭ ಪಾವತಿ, ತ್ವರಿತ ರಶೀದಿ. 🔹 ಆನ್‌ಲೈನ್ ಸ್ಥಳ ಪರಿಶೀಲನೆ & ಶೀಘ್ರ ಅನುಮೋದನೆ. 🔹 ಅಧಿಕೃತ ಫಲಕಗಳಿಗೆ QR ಕೋಡ್ & SMS ಅಲರ್ಟ್.
ಕನ್ನಡ
0
0
0
74
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ವಾರ್ಡ್ ಸಂಖ್ಯೆ. 15 ರ ವ್ಯಾಪ್ತಿಯಲ್ಲಿ ಒಳಚರಂಡಿ ಲೈನ್ ಬ್ಲಾಕೇಜ್ ತೆರವುಗೊಳಿಸುವ ಕಾಮಗಾರಿಯನ್ನು ಕೈಗೊಂಡು, ಸದರಿ ಪ್ರದೇಶದ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
1
0
1
111
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಹಾಗೂ ಕರ್ನಾಟಕ ನಗರಾಭಿವೃದ್ಧಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (KUIDFC) ಅಧಿಕಾರಿಗಳು ಜಂಟಿಯಾಗಿ ಬಾರೆಬೈಲ್ ಪ್ರದೇಶದಲ್ಲಿ ಚರಂಡಿ ವ್ಯವಸ್ಥೆಗೆ ಸಂಬಂಧಿಸಿದ ಸಾರ್ವಜನಿಕರ ದೂರಿಗೆ ಸ್ಪಂದಿಸಿ, ಸ್ಥಳಕ್ಕೆ ಭೇಟಿ ನೀಡಿ ಜಂಟಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
1
1
5
175
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಬೈಲಾರೆಯ ಯಮುನಾ ಆಶಾ ಸಿಟಿ, ಅನ್ಸಾರಿ ರಸ್ತೆ, ವಾರ್ಡ್ ಸಂಖ್ಯೆ. 44 ಹಾಗೂ ಬಿಜೈ-ಕಾಪಿಕಾಡ್ ರಸ್ತೆ (ವಾರ್ಡ್ ಸಂಖ್ಯೆ. 31) ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಹೂಳೆತ್ತುವ ಕಾಮಗಾರಿಯನ್ನು ಕೈಗೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet mediaಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet mediaಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
0
0
3
126
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ದಂಬೆಲ್ (ವಾರ್ಡ್ ಸಂಖ್ಯೆ. 16) ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕಾಗಿ ಹಮ್ಮಿಕೊಂಡಿದ್ದ ಫಾಗಿಂಗ್ (ಹೊಗೆ ಸಿಂಪಡಣೆ) ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
0
0
2
78
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸಾರ್ವಜನಿಕರ ದೂರಿಗೆ ಸ್ಪಂದಿಸಿ, ಡೊಂಗರಕೇರಿಯ ಎ.ಎಸ್.ಆರ್.ಪಿ (ASRP) ರಸ್ತೆಯಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಎಸೆದಿದ್ದ ತ್ಯಾಜ್ಯವನ್ನು ತೆರವುಗೊಳಿಸಿದ್ದಾರೆ. #CleanMangaluru
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
4
2
19
1.1K
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಅಳಪೆ ಗ್ರಾಮದಲ್ಲಿ ರಾಜಕಾಲುವೆಗೆ ಒಳಚರಂಡಿ ನೀರು (ಮಲತ್ಯಾಜ್ಯ ನೀರು) ಹರಿಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯದ ಆದೇಶದನ್ವಯ ನಗರಾಭಿವೃದ್ಧಿ ಯೋಜನೆ (Town Planning) ವಿಭಾಗದ ಅಧಿಕಾರಿಗಳು ನ್ಯಾಯಾಲಯದ ಕಮಿಷನ್ ಪ್ರಕ್ರಿಯೆಯ (Court Commissioning Process) ಸ್ಥಳ ಪರಿಶೀಲನೆಯನ್ನು ಕೈಗೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
0
1
4
181
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಡೊಂಗರಕೇರಿಯ ಶ್ರೀ ಗಣಪತಿ ಮಠ (ವಾರ್ಡ್ ಸಂಖ್ಯೆ. 42) ಮತ್ತು ವಾದಿರಾಜನಗರ ಪ್ರದೇಶಗಳಲ್ಲಿ ಸಾರ್ವಜನಿಕರ ದೂರಿಗೆ ಸ್ಪಂದಿಸಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. #CleanMangaluru
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
1
0
1
139
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು (AEEs), ಬೈಲಾರೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರೊಂದಿಗೆ ಯಮುನಾ ಆಶಾ ಸಿಟಿ ಬಳಿಯ ರಾಜಕಾಲುವೆಯ ಹೂಳೆತ್ತುವ ಕಾಮಗಾರಿಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
0
0
3
109
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಡಾ. ಎಂ.ವಿ. ಶೆಟ್ಟಿ ರಸ್ತೆ (ವಾರ್ಡ್ ಸಂಖ್ಯೆ. 15) ವ್ಯಾಪ್ತಿಯಲ್ಲಿ ಚರಂಡಿ ಬ್ಲಾಕೇಜ್ ತೆರವುಗೊಳಿಸುವ ಕಾಮಗಾರಿಯನ್ನು ನಿರ್ವಹಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
1
1
3
105
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸಿ, ಪಡುಕೋಡಿ ಮತ್ತು ಬಂದರ್ ಪ್ರದೇಶಗಳಲ್ಲಿ ಉಂಟಾಗಿದ್ದ ಒಳಚರಂಡಿ (UGD) ನೀರು ಉಕ್ಕಿ ಹರಿಯುತ್ತಿದ್ದ ಸಮಸ್ಯೆಯನ್ನು ಪರಿಹರಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
0
1
1
124
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
⛈️ ️ಮೇ 28ಕ್ಕೆ ಮುಂಗಾರು ಪ್ರವೇಶಿಸುವ ಹಿನ್ನೆಲೆಯಲ್ಲಿ ಆಯುಕ್ತರ ನೇತೃತ್ವದಲ್ಲಿ ಜಂಟಿ ಇಲಾಖೆಗಳ ಸಿದ್ಧತಾ ಸಭೆ ನಡೆಸಲಾಯಿತು. ರಾಜಕಾಲುವೆ ಹಾಗೂ ಚರಂಡಿಗಳ ಹೂಳೆತ್ತುವ ಕಾಮಗಾರಿಗಳ ಪರಿಶೀಲನೆ.ತುರ್ತು ಕಾಮಗಾರಿ ತಕ್ಷಣ ಮುಗಿಸಲು ಮತ್ತು ಸಾರ್ವಜನಿಕ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲು ಆಯುಕ್ತರ ಕಟ್ಟುನಿಟ್ಟಿನ ಆದೇಶ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet mediaಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet mediaಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
1
0
0
136
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಜಂಟಿಯಾಗಿ ಸುರತ್ಕಲ್‌ನಲ್ಲಿ ನೀರು ಸರಾಗವಾಗಿ ಹರಿಯಲು ತಡೆಯುಂಟಾಗುತ್ತಿರುವ ಸ್ಥಳಗಳ ಜಂಟಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
0
0
0
172
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು: 24 ಗಂಟೆ ನೀರು ಸ್ಥಗಿತ ⚠️ 🔹 ಯಾವಾಗ? ಮೇ 18 (ಸೋಮ) ಬೆಳಗ್ಗೆ 6 ರಿಂದ ಮೇ 19 ಬೆಳಗ್ಗೆ 6 ರವರೆಗೆ. 🔹ತುಂಬೆ ಸ್ಥಾವರದಲ್ಲಿ ಪ್ರಮುಖ ಕೊಳವೆ ಕಾಮಗಾರಿ. 🔹 ಪ್ರದೇಶಗಳು: ಕಂಕನಾಡಿ, ಜೆಪ್ಪು, ಬೋಳಾರ, ಕಾರ್‌ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಅತ್ತಾವರ, ಬೋಂದೆಲ್, ಕಾವೂರು ಇತ್ಯಾದಿ.
ಕನ್ನಡ
0
1
1
171
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸ್ವಚ್ಛತಾ ಕರ್ಮಿಗಳ ಸಹಾಯದೊಂದಿಗೆ ಬಿಜೈ ಪೈಸ್ ಗಾರ್ಡನ್ (Pais Garden) ಪ್ರದೇಶದ ಕಾಲುವೆಯಲ್ಲಿ ಸುರಿಯಲಾಗಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
0
0
0
123
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ, ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ಅಧಿಕಾರಿಗಳು ಮೇ 12, 2026 ಮಂಗಳವಾರದಂದು ಸ್ಟೇಟ್ ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣ ಹಾಗೂ ಸೆಂಟ್ರಲ್ ಮಾರ್ಕೆಟ್ ಪ್ರದೇಶಗಳಲ್ಲಿ ಅನಧಿಕೃತ ಬೀದಿ ಬದಿ ವ್ಯಾಪಾರಿಗಳು ಮತ್ತು ಅಂಗಡಿಗಳ ಪರಿಶೀಲನೆ ನಡೆಸಿದ್ದಾರೆ.
ಕನ್ನಡ
5
1
8
411
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ, ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸ್ವಚ್ಛತಾ ಕರ್ಮಿಗಳ ಸಹಯೋಗದೊಂದಿಗೆ ವಾದಿರಾಜನಗರ ಪ್ರದೇಶದ ಸಣ್ಣ ಚರಂಡಿಯನ್ನು ಸ್ವಚ್ಛಗೊಳಿಸಿದ್ದಾರೆ. #CleanMangaluru
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
7
0
4
250
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ, ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಸ್ವಚ್ಛತಾ ಕರ್ಮಿಗಳ ಸಹಯೋಗದೊಂದಿಗೆ ಭೋಜ ರಾವ್ ಲೇನ್ (ವಾರ್ಡ್ ಸಂಖ್ಯೆ 42) ನಲ್ಲಿರುವ ಸಣ್ಣ ಚರಂಡಿಗಳನ್ನು ಸ್ವಚ್ಛಗೊಳಿಸಿ, ಹೂಳೆತ್ತುವ ಕಾರ್ಯವನ್ನು ನಿರ್ವಹಿಸಿದ್ದಾರೆ. #CleanMangaluru
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet mediaಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
7
0
8
337
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಕೆಳಗಿನ ಸ್ಥಳಗಳಲ್ಲಿ ಸಾರ್ವಜನಿಕ ದೂರುಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಂಡಿದ್ದಾರೆ: 1. ಭಾರತಿನಗರ, ಬಿಜೈ 2. ಕಾಪಿಕಾಡ್
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
1
0
2
123
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation
ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಹಾಗೂ ಸ್ವಚ್ಛತಾ ಕರ್ಮಿಗಳು ಜಂಟಿಯಾಗಿ ಬಿಜೈ-ಕಾಪಿಕಾಡ್ ರಸ್ತೆಯ ಡಿವೈಡರ್ ಅನ್ನು ಸ್ವಚ್ಛಗೊಳಿಸಿದ್ದಾರೆ. #CleanMangaluru
ಮಂಗಳೂರು ಮಹಾನಗರ ಪಾಲಿಕೆ | Mangaluru City Corporation tweet media
ಕನ್ನಡ
1
0
2
136