YUVA TRENDS ™ retweetledi

ಗೆಲುವಿನ ಸಂಭ್ರಮಕ್ಕೆ ಸಾವಿನ ಸೂತಕ ತುಂಬಾ ನೋವಿನ ಸಂಗತಿ. ನೊಂದ ಕುಟುಂಬಸ್ಥರಿಗೆ ಆ ದೇವರು ಈ ನೋವನ್ನು ಭರಿಸುವ ಶಕ್ತಿ ಕೊಡಲಿ. ಸರ್ಕಾರ ಮೃತಪಟ್ಟವರಿಗೆ ನೆರವಾಗಿ ನಿಲ್ಲಲ್ಲಿ ಎಂದು ಪ್ರಾರ್ಥಿಸುತ್ತೇವೆ. ನಾನು ಇಂದಿಗೂ ಹೇಳೋದು ಒಂದೇ, ಅಭಿಮಾನ, ಪ್ರೀತಿ ನಮ್ಮ ಕುಟುಂಬದ ನೋವಿಗೆ ಕಾರಣವಾಗಬಾರದು. ನಿಮ್ಮ ಅಭಿಮಾನ, ನಿಮ್ಮ ಪ್ರೀತಿ ಎಲ್ಲರನ್ನು ಕಾಪಾಡುತ್ತದೆ ನಿಮ್ಮ ಕುಟುಂಬದವರನ್ನು ನೀವು ಮಾತ್ರ ಕಾಪಾಡಲು ಸಾಧ್ಯ. ಓಂ ಶಾಂತಿ.
ಕನ್ನಡ
























