Hemanth Kumar
152 posts















ನಿನ್ನೆ ರಾತ್ರಿ 9 ಕ್ಕೆ ಬೆಂಗಳೂರಿನಿಂದ ಬೆಳಗಾವಿಗೆ ಬರುತ್ತಿದ್ದ " ಬೆಳಗಾವಿ ಎಕ್ಸ್‌ಪ್ರೆಸ್ " ರೈಲಿನ Reservation ಬೋಗಿಗಳ ಪರಿಸ್ಥಿತಿ ಇದು .. ಬೆಂಗಳೂರಿನಿಂದ ಬೆಳಗಾವಿವರೆಗೆ ಅದೆಷ್ಟೋ ಜನಾ ಪಾಪ ನಿಂತು ಪ್ರಯಾಣ ಮಾಡಿದ್ರೆ, ಇನ್ನು ಕೆಲವರು ಜಾಗ ಸಿಕ್ಕಲ್ಲಿ ಕುಳಿತು ಬಂದಿದ್ದಾರೆ. @SWRRLY






For necessary action escalated to the concerned official @Drmpune We regret the experience you had. Please share your PNR number and mobile no. preferably via DM to enable us to take immediate action. You may also raise your concern directly on railmadad.indianrailways.gov.in or dial 139 for speedy redressal.




ಚಿಕ್ಕಮಗಳೂರು-ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು, ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ರೈಲ್ವೆ ಅಧಿಕಾರಿಗಳು ಹಾಗೂ ಶೃಂಗೇರಿ ಶಾಸಕರಾದ ಶ್ರೀ ಟಿ.ಡಿ ರಾಜೇಗೌಡ ಅವರೊಂದಿಗೆ ವಿಶೇಷ ರೈಲಿನಲ್ಲಿ ಪ್ರಯಾಣಿಸಲಾಯಿತು. Traveled from Bengaluru to Chikkamagaluru on a special train along with Railway officials and Hon'ble Sringeri MLA Shri T.D. Rajegowda to take part in the flag-off ceremony of the Chikkamagaluru-Tirupati Weekly Express.








