ಸಮಾಜ ಕಲ್ಯಾಣ ಇಲಾಖೆ Social Welfare Department

387 posts

ಸಮಾಜ ಕಲ್ಯಾಣ ಇಲಾಖೆ Social Welfare Department

ಸಮಾಜ ಕಲ್ಯಾಣ ಇಲಾಖೆ Social Welfare Department

@SocialWelfareD3

ಸಮಾಜ ಕಲ್ಯಾಣ ಇಲಾಖೆ Social Welfare Department

Karnataka Katılım Nisan 2021
0 Takip Edilen1.7K Takipçiler
ಸಮಾಜ ಕಲ್ಯಾಣ ಇಲಾಖೆ Social Welfare Department retweetledi
Kota Shrinivas Poojari
Kota Shrinivas Poojari@KotasBJP·
ಕಳೆದ 36 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಾಜ ಕಲ್ಯಾಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಇಂದು ಸಚಿವ ಸಂಪುಟದಲ್ಲಿ ಅನುಮೋದನೆಗೊಂಡಿರುವುದು ನನಗೆ ಸಮಾಧಾನ ತಂದಿದೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಯವರಿಗೆ ಇಲಾಖೆಯ ಪರವಾಗಿ ಅಭಿನಂದನೆಗಳು. @BSYBJP @blsanthosh @nalinkateel @SamajaKalyana
Kota Shrinivas Poojari tweet media
ಕನ್ನಡ
15
11
142
0
ಸಮಾಜ ಕಲ್ಯಾಣ ಇಲಾಖೆ Social Welfare Department
ಪ. ಜಾತಿ /ಪ. ಪಂಗಡದ ಸಾಂಪ್ರದಾಯಿಕ ಮೀನುಗಾರರಿಗೆ ಎಫ್. ಆರ್. ಪಿ. ದೋಣಿ ಇಂಜಿನ್, ಒಲೆ, ಮತ್ತು ಶಾಖ ನಿರೋಧಕ ಪೆಟ್ಟಿಗೆ ಖರೀದಿಸಲು ಶೇಕಡಾ ಎಷ್ಟು ಸಹಾಯ ಧನ ನೀಡಲಾಗುವುದು?
ಕನ್ನಡ
0
1
15
0
ಸಮಾಜ ಕಲ್ಯಾಣ ಇಲಾಖೆ Social Welfare Department
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನೂತನ ವರ್ಷ ಎಲ್ಲರಿಗೂ ಆರೋಗ್ಯ ಮತ್ತು ಸಮೃದ್ಧಿ ನೀಡಲಿ ಎಂಬ ಹಾರೈಕೆ ನಮ್ಮದು. #HAPPYNEWYEAR
ಸಮಾಜ ಕಲ್ಯಾಣ ಇಲಾಖೆ Social Welfare Department tweet media
ಕನ್ನಡ
0
2
21
0
ಸಮಾಜ ಕಲ್ಯಾಣ ಇಲಾಖೆ Social Welfare Department
ಶ್ರೀಮೋಹನ್ ಕೊರಡ್ಡಿ, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸಿದ್ದರಾಮ ಗೋಲಾಯಿ, ಕಚೇರಿ ಅಧೀಕ್ಷಕರು, ಸಮಾಜ ಕಲ್ಯಾಣ ಇಲಾಖೆ ಮುಧೋಳ ಇವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಅನೇಕ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕನ್ನಡ
0
0
5
0
ಸಮಾಜ ಕಲ್ಯಾಣ ಇಲಾಖೆ Social Welfare Department
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ ಮಾನ್ಯ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬಾಗಲಕೋಟೆ ರವರ ನಿರ್ದೇಶನದಂತೆ"ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ"ಎಂಬ ಶೀರ್ಷಿಕೆಯಡಿ ದಿನಾಂಕ: 16-12-2021 ಗುರುವಾರದಂದು ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಮುಧೋಳ ದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಮಾಜ ಕಲ್ಯಾಣ ಇಲಾಖೆ Social Welfare Department tweet media
ಕನ್ನಡ
1
0
10
0