For every one rupee contributed by Kannadigas in taxes, the Union Government returns only 15 paise.
Should this be called “tax terrorism” or “tax plunder”?
Do BJP leaders in the state have the courage to answer this?
#OurTaxOurRight#BJPFailsKarnataka
ಕೇಳ್ರಪ್ಪ
ವಿದ್ಯಾರ್ಥಿಗಳ ಪ್ರತಿಭಟನೆಯಿಂದ ತಪ್ಪಿಸಿಕೊಳ್ಳಲು ನಮ್ಮ ನುಡಿದಂತೆ ನಡೆಯುವ @INCKarnataka ಹೊರಡಿಸಿದ 30 ದಿನಗಳ ನೇಮಕಾತಿ ಆದೇಶಕ್ಕೆ ಯಶಸ್ವಿಯಾಗಿ ತಿಂಗಳ ತಿಥಿಯ ಶ್ರದ್ಧಾಂಜಲಿ ಅರ್ಪಿಸಲಾಗಿದೆ
ಅತೀ ಶೀಘ್ರ ನೇಮಕಾತಿ ಎನ್ನುತ್ತಲೇ 3 ವರ್ಷ ಪೂರೈಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಚಿಪ್ಪು 😂
ನಮದು ನುಡಿದಂತೆ ನಡೆವ ಸರ್ಕಾರ.
Rama is the greatest of all time because he lived a life where the choices he made were always in the benefit of the greater good, duty over desire, and sacrifice over self.
His legacy continues to enhance and empower humanity over time and bring the belief in the goodness of the human spirit to resolve all conflict and bring peace to the world.
Namit Malhotra’s Ramayana
Directed by Nitesh Tiwari
In cinemas worldwide
Ramayana Part 1
Diwali 2026
What a brilliant expose of Dhruv Rathee's claims that Bhagwan Ram ate meat with authentic proofs from the Ramayan by this young boy!
He looks like a factory-reset version of Dhruv Rathee, making him taste his own medicines🔥
More power to him, he should create more content like this! 🙌
ರಾಜ್ಯದಲ್ಲಿ ಈಗಾಗಲೇ 2 ವರ್ಷಗಳಿಂದ ನೇಮಕಾತಿ ವಿಳಂಬವಾಗಿ ರಾಜ್ಯದ ಸ್ಪರ್ಧಾರ್ಥಿಗಳು ಬೇಸತ್ತು ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ.
ರಾಜ್ಯದ ಸ್ಪರ್ಧಾರ್ಥಿಗಳ ನೋವಿಗೆ ಸ್ಪಂದಿಸಬೇಕಾದ ನಮ್ಮ ಪ್ರತಿನಿಧಿಗಳು IPL ಟಿಕೆಟ್, ಎಲೆಕ್ಷನ್, ಪ್ರಚಾರ, ಅಂತ Busy ಆಗಿದ್ದಾರೆ.
ಓಟು ಹಾಕಿ ಅನಾಥರಾದ ರಾಜ್ಯದ ಯುವಕರು💔
@AKSSAofficial@prajavani
ಸುಳ್ಳು ❗ಸುಳ್ಳು ❗ ಸುಳ್ಳು ❗
30 ದಿನದಲ್ಲಿ ನೇಮಕಾತಿ ಮಾಡ್ತೀವಿ ಅಂತ ಹೇಳಿ @INCKarnataka ರಾಜ್ಯದ ಯುವಕರನ್ನು ಯಾಮಾರಿಸಿದೆ..
ವಿದ್ಯಾರ್ಥಿಗಳ ಬಾಯಿ ಮುಚ್ಚಿಸಲು ಸುಳ್ಳು ಆದೇಶ ಹೊರಡಿಸಿದ ರಾಜ್ಯ ಸರಕಾರ. 30 ದಿನದಲ್ಲಿ ನೇಮಕಾತಿ ಮಾಡದೇ ರಾಜ್ಯದ ಯುವಕರಿಗೆ ಮೋಸ ಮಾಡಿದೆ.
@Nishkama_Karma1@AKSSAofficial@KARGOVTJOBUTS
ಪೊಲೀಸ್ ಸೇವೆಯಲ್ಲಿ ಶಿಸ್ತು, ಸಂಯಮ, ಪ್ರಾಮಾಣಿಕತೆ, ಮಾನವೀಯತೆ ಬಹಳ ಮುಖ್ಯ. ಸಮಾಜದಲ್ಲಿನ ದೀನ ದಲಿತರ, ಅಶಕ್ತರ, ಮಹಿಳೆಯರ ರಕ್ಷಣೆ ಮಾಡುವುದು ಪೊಲೀಸರ ಜವಾಬ್ದಾರಿ. ಮಧ್ಯರಾತ್ರಿಯಲ್ಲಿ ಮಹಿಳೆಯರು ನಿರ್ಭೀಡೆಯಿಂದ ಓಡಾಡುವಂತಾದಾಗ ಮಾತ್ರ, ನಿಜ ಅರ್ಥದಲ್ಲಿ ಸ್ವಾತಂತ್ರ್ಯ ದೊರೆತಂತೆ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದರು. ಆದ್ದರಿಂದ ನ್ಯಾಯವನ್ನು ಎತ್ತಿಹಿಡಿಯುವ ಕೆಲಸದಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು. ಎಲ್ಲರಿಗೂ ರಕ್ಷಣೆ, ಸಮಾನ ಅವಕಾಶಗಳು ದೊರೆಯಬೇಕು. ಪೊಲೀಸರು ಸರ್ಕಾರದ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸಬೇಕಿಲ್ಲದೇ, ಕಾನೂನು ಸುವ್ಯವಸ್ಥೆಯನ್ನು ಕಾಯುವಲ್ಲಿ ಮಹತ್ವದ ಪಾತ್ರ ವಹಿಸಬೇಕು.
ತರಬೇತಿಯಲ್ಲಿ ಕಲಿತಿದ್ದನ್ನು ಜ್ಞಾಪಕವಿಟ್ಟುಕೊಂಡು ಜೀವನದಲ್ಲಿ ಪಾಲಿಸಬೇಕು. ತರಬೇತಿಗಳು ಆಗಾಗ್ಗೆ ನಡೆಯಬೇಕಲ್ಲದೆ ತರಬೇತಿ ಜೀವನದ ಅಂಗವಾಗಬೇಕು. 377 ಸಬ್ ಇನ್ಸ್ ಪೆಕ್ಟರ್ ಗಳು ಸೇವೆಗೆ ಸೇರ್ಪಡೆಯಾಗುತ್ತಿದ್ದು, ಖಾಲಿಯಿದ್ದ 4,911 ಹುದ್ದೆಗಳನ್ನು ಮೂರು ವರ್ಷಗಳಲ್ಲಿ ಭರ್ತಿ ಮಾಡಲಾಗಿದೆ. ಖಾಲಿ ಇರುವ 8000 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬಜೆಟ್ ನಲ್ಲಿ ಘೋಷಿಸಲಾಗಿದೆ. ಅದನ್ನು ಮಾಡಿಯೇ ತೀರುತ್ತೇವೆ. ಸರ್ಕಾರ ಸದಾ ನಿಮ್ಮೊಂದಿಗಿರುತ್ತದೆ.
ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವಾಗ ಸರ್ಕಾರ ಹಿಂದೆಮುಂದೆ ನೋಡುವುದಿಲ್ಲ. ಕೆಲಸದಲ್ಲಿರುವ ಸಂದರ್ಭದಲ್ಲಿ ಕುಟುಂಬದವರ ಯೋಚನೆ ಮಾಡುವ ಅಗತ್ಯವಿಲ್ಲ. ಸತ್ಯ, ನಿಷ್ಠೆಯಿಂದ ಸೇವೆ ಸಲ್ಲಿಸುತ್ತೀರಿ ಎಂದು ನಂಬಿದ್ದೇನೆ.
ಮಾದಕವಸ್ತು ಮುಕ್ತ ಸಮಾಜ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದ್ದು, ಆ ದಿಕ್ಕಿನಲ್ಲಿ ಆರಕ್ಷಕರು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮಾದಕವಸ್ತು ತಯಾರಕರು, ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು. ಯುವ ಜನಾಂಗದ ಮೇಲೆ ಮಾದಕ ವಸ್ತುಗಳ ಪರಿಣಾಮ ಮಾರಕವಾಗುತ್ತದೆ. ಇದನ್ನು ನಿರ್ಮೂಲನೆ ಮಾಡದೆ ಹೋದರೆ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯವಿಲ್ಲ. ಆದ್ದರಿಂದ ಈ ದಿಕ್ಕಿನಲ್ಲಿ ಪ್ರಾಮಾಣಿಕ ಪ್ರಯತ್ನ ಅಗತ್ಯ.
ಪೊಲೀಸರು ಮಾನವೀಯತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಜೊತೆಗೆ ಸ್ನೇಹದಿಂದ ಇರಬೇಕು. ಅಪರಾಧಿಗಳಿಗೆ ಕರುಣೆ ತೋರಬೇಕಿಲ್ಲ. ನಿರಪರಾಧಿಗಳಿಗೆ ಕರುಣೆ ತೋರಬೇಕು.
ಸೈಬರ್ ಅಪರಾಧಗಳನ್ನು ನಿಗ್ರಹಿಸಲು ಸೂಕ್ತ ತರಬೇತಿ ನೀಡಿದ್ದು, ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು. ಸಮಾಜದ ದುರ್ಬಲ ವರ್ಗದವರನ್ನು ಮುಖ್ಯವಾಹಿನಿಗೆ ತರಬೇಕು.
ಬಲಾಢ್ಯರ ಕೈಯಲ್ಲಿ ಅಧಿಕಾರವಿದ್ದರೆ ಸಮಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಶ್ರೀಮಂತರು ಹಣಬಲದಿಂದ ದುರುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತಾರೆ. ಅಂಥ ಆಮಿಷಗಳಿಗೆ ಒಳಗಾಗಬಾರದು, ಧೈರ್ಯದಿಂದ ಕೆಲಸ ಮಾಡಿ ಪೋಲಿಸ್ ವೃತ್ತಿಯಲ್ಲಿ ಯಶಸ್ವಿಯಾಗಬೇಕು.
- ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್ ಉಪ ನಿರೀಕ್ಷಕ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಮಾತನಾಡಿದೆ
𝗔 𝗰𝗹𝗶𝗻𝗶𝗰𝗮𝗹 𝘀𝘁𝗮𝗿𝘁 𝘁𝗼 𝗜𝗣𝗟 𝟮𝟬𝟮𝟲 - let’s take you to the team’s dressing room for more! ❤️🔥
Yet another chase masterclass from Virat, Dev’s supreme knock, Duffy’s deadly spell making it a sensational debut, Salty’s jaw dropping fielding, and the love of our 12th Man Army - everything spoken about post our commanding win, here. 🤩🎥
#PlayBold #ನಮ್ಮRCB #IPL2026#RCBvSRH