
ನಮ್ಮ ನೆಲದ ಸಂಸ್ಕೃತಿಯ ಬಗ್ಗೆ ಮೃದುತ್ವಕ್ಕಾಗಿ ತುಂಬಾ ಧನ್ಯವಾದಗಳು
Narendra Modi@narendramodi
ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ.
ಕನ್ನಡ

