Sabitlenmiş Tweet
Sofia
2.6K posts

Sofia
@_Sofia___1
stay where you found real peace 🙏🏼🙏🏼🙏🏼🙏🏼......... Do it today tomorrow doesn't exist 🖖🖖🖖🖖
every where Katılım Ağustos 2024
2.9K Takip Edilen2.1K Takipçiler

これが一番グロい
逃走中史上最大スケール、最多ハンター、最多逃走者人数、最高賞金額を謳った「逃走中アルティメット」編の賞金額を塗り替えられてしまったことがグロすぎる
ニシダに対する批判じゃなくて、自らが「究極」とまで銘打った回のをこんな形で塗り替えうるものにした制作陣が愚か
TIME IS MONEY@hunter_kowai
#逃走中 生涯獲得賞金ランキング 1位 ニシダ 314万円 2位 上地雄輔 276万円 3位 伊沢拓司 & 田中卓志 252万円 4位 鈴木拓 229万9100円 5位 HIKAKIN 228万円
日本語

🏴のスタジアムではスタンドにアルコール持ち込めないはずですけどねぇ🤔
町さくら@Sakuraara_9
マンチェスター・ユナイテッド見ながら、ビール飲んでたら、映り込んでしまった ˶> <˶ プレミアリーグ、また見たいな~⚽️♦️
日本語

ನಾಳೆ, ಮೇ 10 ರಂದು ನಾನು ಕರ್ನಾಟಕ ಮತ್ತು ತೆಲಂಗಾಣದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದೇನೆ.
ನಾಳೆ ಬೆಳಗ್ಗೆ 11 ಗಂಟೆಗೆ, ‘ಆರ್ಟ್ ಆಫ್ ಲಿವಿಂಗ್’ ಸಂಸ್ಥೆಯ 45ನೇ ಸಂಸ್ಥಾಪನಾ ವರ್ಷದ ಸ್ಮರಣಾರ್ಥ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದೇನೆ. ಸಮಾಜ ಸೇವೆಯ ಸಂಸ್ಕೃತಿಗೆ ಅನುಗುಣವಾಗಿ, ಈ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ಶ್ಲಾಘನೀಯ ಕಾರ್ಯಗಳನ್ನು ಮಾಡುತ್ತಾ ಬಂದಿದೆ.
ಮಧ್ಯಾಹ್ನ ನಾನು ಹೈದರಾಬಾದ್ ಗೆ ತಲುಪಲಿದ್ದು, ಅಲ್ಲಿ ಸುಮಾರು 9,500 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಅಥವಾ ಶಂಕುಸ್ಥಾಪನೆ ನೆರವೇರಿಸಲಿದ್ದೇನೆ. ಈ ಯೋಜನೆಗಳು ರಸ್ತೆ, ಸಾರಿಗೆ (ಲಾಜಿಸ್ಟಿಕ್ಸ್), ಜವಳಿ, ರೈಲ್ವೆ ಹಾಗೂ ಇಂಧನ ಸೇರಿದಂತೆ ಹಲವು ಪ್ರಮುಖ ಕ್ಷೇತ್ರಗಳಿಗೆ ಸಂಬಂಧಿಸಿವೆ. ಬಳಿಕ ‘ಸಿಂಧು ಆಸ್ಪತ್ರೆ’ಯನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಲಿದ್ದೇನೆ.
ಸಂಜೆ ನಗರದಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ನಾನು ಮಾತನಾಡಲಿದ್ದೇನೆ. ಈ ಹಿಂದಿನ ಬಿ ಆರ್ ಎಸ್ ಮತ್ತು ಇಂದಿನ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ತೆಲಂಗಾಣವು ಬಿಜೆಪಿಯತ್ತ ನೋಡುತ್ತಿದೆ. ನಮಗೆ ಸಿಗುತ್ತಿರುವ ಅಭೂತಪೂರ್ವ ಬೆಂಬಲವು ನಮ್ಮ ಪಕ್ಷವೇ ತೆಲಂಗಾಣದ ಆದ್ಯತೆಯ ಆಯ್ಕೆ ಎಂಬುದನ್ನು ಸಾರುತ್ತಿದೆ!
pib.gov.in/PressReleasePa…
ಕನ್ನಡ


























