
ಕೆ.ಪಿ.ಟಿ.ಸಿಎಲ್ ನಡೆಸಿದ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಭೆ ನಡೆಸಿ ತ್ವರಿತವಾಗಿ ಪ್ರಮಾಣ ಪತ್ರ ಪರಿಶೀಲನೆಗೆ ಸೂಚಿಸಲಾಗಿದೆ.ಆಯ್ಕೆಯಾದ ಅಭ್ಯರ್ಥಿಗಳು ಕೂಡಲೆ ಅಗತ್ಯ ದಾಖಲೆಗಳನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಲು ಕೋರಲಾಗಿದೆ. @thekjgeorge
















