Anil retweetledi

ತೀರ್ಥಹಳ್ಳಿಯಲ್ಲಿ ನೂರಾರು ಹಿಂದೂ ವಿದ್ಯಾರ್ಥಿನೀಯರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಚಿತ್ರೀಕರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದರ ಬಗ್ಗೆ ಬಿಜೆಪಿ ಹೋರಾಟ ರೂಪಿಸಲಿ.
ಯಾಕೆ ಯಾವೊಬ್ಬ ಬಿಜೆಪಿಯವರೂ ತೀರ್ಥಹಳ್ಳಿಯ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಏಕೆ?
ತೀರ್ಥಹಳ್ಳಿಯ ಹೆಣ್ಣುಮಕ್ಕಳ ಗೌರವವನ್ನು ಉಳಿಸಲು ಮನಸಿಲ್ಲವೇ? @BJP4Karnataka
ಕನ್ನಡ







