
'ರಾಮಾಯಣ’ ಚಿತ್ರವನ್ನು ಜಾಗತಿಕ ಮಟ್ಟದಲ್ಲಿ ಐಮ್ಯಾಕ್ಸ್ ಚಿತ್ರಮಂದಿರಗಳಲ್ಲೂ ಬಿಡುಗಡೆ ಮಾಡಲು ಯೋಜಿಸಲಾಗಿದೆ. ಬೃಹತ್ ತಾಂತ್ರಿಕ ತಂಡದ ಕಾರಣದಿಂದ ಈ ಸಿನಿಮಾ ಸುದ್ದಿ ಆಗುತ್ತಿದೆ. ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ ಮುಂತಾದವರು ನಟಿಸಿರುವ ಈ ಸಿನಿಮಾದ ತೆರೆಹಿಂದೆ 10 ಸಾವಿರ ಮಂದಿ ಕೆಲಸ ಮಾಡುತ್ತಿದ್ದಾರೆ.
#Namtalkies #yash #ramayana

ಕನ್ನಡ



















