Sagar retweetledi

#ArrestShiladityaBose
ತಾನೇ ಬೈಕ್ ಸವಾರನಿಗೆ ಅಮಾನುಷವಾಗಿ ಹೊಡೆದು-ಬಡಿದು, ಕನ್ನಡಿಗರು ನನಗೆ ಹೊಡೆದರು ಅಂತ ಪೊಲೀಸ್'ಗೆ ದೂರು ಕೊಟ್ಟಿರುವ ಅಧಿಕಾರಿಯನ್ನು ಕೂಡಲೇ ಬಂಧಿಸಿ. ಇಂತಹವರು ರಕ್ಷಣಾ ಇಲಾಖೆಗೆ ಕಪ್ಪು ಚುಕ್ಕಿ.
#ನಮ್ಮನಾಡು_ನಮ್ಮಆಳ್ವಿಕೆ

ಕನ್ನಡ
Sagar
16 posts









Leaders with pan Karnataka appeal do not fear any part of the state. People will decide my fate in both the constituencies, you don’t worry about it. But I am happy I taught you to tweet in Kannada! twitter.com/pmuralidharrao…

ಏನ್ ಸಿದ್ದರಾಮಯ್ಯನವ್ರೇ ಹೆದರಿಬಿಟ್ರಾ? ಭಾರೀ ಮಸಲತ್ತು ಮಾಡಿ ಚಾಮುಂಡೇಶ್ವರಿ ಕ್ಷೇತ್ರ ಆರಿಸಿಕೊಂಡ್ರಿ. ಈಗ ಭಯದಿಂದ ಎರಡು ದೋಣಿಯಲ್ಲಿ ಕಾಲಿಡಲು ಹೊರಟಿದ್ದೀರಿ! ಚಿಂತೆ ಬೇಡ, ನೀವೆಲ್ಲಿ ಸ್ಪರ್ಧಿಸಿದರೂ ನಾವು ಪೂರ್ತಿ ಕರ್ನಾಟಕವನ್ನೇ ಕಾಂಗ್ರೆಸ್ ಮುಕ್ತ ಮಾಡುತ್ತೇವೆ. twitter.com/siddaramaiah/s…

.@Siddaramaiah जी डर गए क्या? कड़ी मशक्कत के बाद आपने चामुंडेश्वरी सीट चुनी फिर अब वहां भी हार सामने देखकर दूसरी जगह तलाश कर रहे हैं, मैं आपका संशय खत्म करने के लिए स्पष्ट कर दूं न सिर्फ आपकी दोनों सीट बल्कि पूरा कर्नाटका कांग्रेस मुक्त बनने जा रहा है।


