ವಿಟ್ಲ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಹೋದ ಬಗ್ಗೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ಕಳೆದುಹೋದ Mobile ನ್ನು CEIR PORTAL ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. @KarnatakaCops
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಹೋದ ಬಗ್ಗೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ಕಳೆದುಹೋದ Mobile ನ್ನು CEIR PORTAL ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. @KarnatakaCops
ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಹೋದ ಬಗ್ಗೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ಕಳೆದುಹೋದ Mobile ನ್ನು CEIR PORTAL ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. @KarnatakaCops
Protect Your Banking Information.
Never share your OTP/PIN/CVV/Card Expiry date/Card Number to anybody over phone or any other media.
Bank never asks for such information.
@KarnatakaCops#besafe
ದಿನಾಂಕ: 14.04.2026 ರಂದು ಮಂಗಳೂರಿನ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನೆರವೇರಿದ ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕೆ, ಐ.ಪಿ.ಎಸ್ ರವರು ಪಾಲ್ಗೊಂಡರು.