
ಮಂಗಳೂರು ನಗರದ ಸಂಚಾರ ಪೂರ್ವ ಪೊಲೀಸ್ ಠಾಣೆಯ ಎಎಸ್ಐ ವಿಜಯ್ ಕುಮಾರ್ ರವರು ವೆನ್ಲಾಕ್ ಆಸ್ಪತ್ರೆಯ ಬಳಿ ಅಂಬುಲೆನ್ಸ್ ಚಾಲಕರುಗಳಿಗೆ ಸಂಚಾರ ನಿಯಮಗಳ ಪಾಲನೆಯ ಬಗ್ಗೆ ಹಾಗೂ ಪಿಎಂ ರಾಹತ್ ಯೋಜನೆ ಬಗ್ಗೆ ವಿವರವಾದ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು.@acptrafficmgc

ಕನ್ನಡ
Traffic East PS Mangaluru
444 posts








































