varun Kumar retweetledi
varun Kumar
29 posts

varun Kumar retweetledi

KPCL 622AE/JE 2017 ನೇಮಕಾತಿ ಕುರಿತು ಸಿಎಂ ಸೂಚನೆಯಂತೆ ಮಾರ್ಚ್ 3–4ರೊಳಗೆ Order Copy ಹಾಗೂ 10 ದಿನಗಳಲ್ಲಿ Joining ದಿನಾಂಕ ನೀಡಲಾಗುತ್ತದೆ.
ವಿಳಂಬವಾದರೆ ಮಾರ್ಚ್ 5ರಂದು Freedom Park ನಲ್ಲಿ ಪ್ರತಿಭಟನೆ @KJGeorgeOffice @siddaramaiah @PriyankKharge @Gaurav_Gupta67 @kpcl_official @INCKarnataka @DKShivakumar

ಕನ್ನಡ
varun Kumar retweetledi

KPCL ನೇಮಕಾತಿ ವಿಚಾರವಾಗಿ ಇಂದು ಸಿಎಂ ಅವರನ್ನು ಭೇಟಿಯಾದೆವು. ಅವರ ಸೂಚನೆಯಂತೆ ಮಾರ್ಚ್ 3–4 ರೊಳಗೆ 622 ಅಭ್ಯರ್ಥಿಗಳಿಗೆ Order Copy ಹಾಗೂ 10 ದಿನಗಳಲ್ಲಿ Joining ದಿನಾಂಕ ನೀಡಲಾಗುತ್ತದೆ ಎಂದು ಭರವಸೆ.
ವಿಳಂಬವಾದರೆ ಮಾರ್ಚ್ 5ರಂದು ಬೆಂಗಳೂರು Freedom Park ನಲ್ಲಿ ಪ್ರತಿಭಟನೆ.@KJGeorgeOffice @siddaramaiah @Gaurav_Gupta67

ಕನ್ನಡ
varun Kumar retweetledi

KPCL ನೇಮಕಾತಿ ಕುರಿತು:
ಮಾನ್ಯ ಮುಖ್ಯಮಂತ್ರಿ ಅವರ ನಿರ್ದೇಶನದಂತೆ KPCL MD ಮತ್ತು DHR ಅವರು 622 AE/JE, Chemist ಹಾಗೂ Chemical Supervisor ಅಭ್ಯರ್ಥಿಗಳಿಗೆ ಒಟ್ಟಿಗೆ Order Copy ನೀಡಲು ಒಪ್ಪಿಕೊಂಡಿದ್ದಾರೆ.
ಇಂದು ಕೂಡ ನಾವು KPCL ಅಧಿಕಾರಿಗಳನ್ನು ಭೇಟಿ ಮಾಡಿ Order Copy ನೀಡುವ ದಿನಾಂಕ ಹಾಗೂ Joining Date ಕುರಿತು ಸ್ಪಷ್ಟ Calendar of Events ಕೇಳಿದ್ದೇವೆ.
ನಮ್ಮ ಬೇಡಿಕೆ: ಇವತ್ತು Order Copy ಕೊಟ್ಟು ಮುಂದಿನ 10 ದಿನಗಳಲ್ಲಿ Joining ಪ್ರಕ್ರಿಯೆ ಪೂರ್ಣಗೊಳಿಸಬೇಕು.
ಮಾತಿಗೆ ತಪ್ಪಿದ್ದಲ್ಲಿ ನಾವು ಈಗಾಗಲೇ ತಿಳಿಸಿದಂತೆ ಬೆಂಗಳೂರು Freedom Park ನಲ್ಲಿ ಮಾರ್ಚ್ 5ರಂದು ಪ್ರತಿಭಟನೆ ನಡೆಸಬೇಕಾಗುತ್ತದೆ.
9 ವರ್ಷಗಳಿಂದ ನಡೆಯುತ್ತಿರುವ ಈ ನೇಮಕಾತಿಗೆ ಈಗ ಅಂತಿಮ ನ್ಯಾಯ ದೊರಕಲಿ.
#KPCL #Recruitment #622Candidates
@CMofKarnataka
@DKShivakumar
@PriyankKharge @KJGeorgeOffice @Gaurav_Gupta67 @kpcl_official @BasanagoudaBJP @nimmasuresh
@eshwar_khandre @HKPatilINC @NCheluvarayaS @blsanthosh @BJP4Karnataka @INCKarnataka @publictvnews @AsianetNewsSN @prajavani @KannadaPrabha @shalinirajnish @BasanagoudaBJP @Dr_Yathindra_S @RLR_BTM @ashwaveganews @BasanagoudaBJP @PriyankKharge @DKShivakumar @tv9kannada @Sowmyareddyr @KhMuniyappa @byrathi_suresh @sstangadagi @RahulGandhi @iShivanandpatil @MBPatil @dineshgrao @BZZameerAhmedK @krishnabgowda @laxmi_hebbalkar @dsudhakar2727 @DrParameshwara

#ReleaseKPCLorderCopy @kpcl_official @CMofKarnataka @AKSSAofficial @AsianetNewsSN @Gaurav_Gupta67 @News18Kannada ದಯವಿಟ್ಟು ನಮಗೆ ಆದೇಶಪ್ರತಿಯನ್ನೂ ಮಾರ್ಚ್ 4 ರೊಳಗಡೆ ನೀಡಿ ನಮ್ಮ ಸೇರ್ಪಡೆಯನ್ನು ಮಾರ್ಚ್ 10ನೇ ತಾರೀಕು ಒಳಗಡೆ ನಿಗದಿ ಮಾಡಿ. ನಮ್ಮ ಕೆಲಸದ ರಕ್ಷಣೆ ಮಾಡಿ,ಇದು ನಮ್ಮ ವಿನಂತಿ,9 ವರ್ಷದ ವನವಾಸ ಕೊನೆಮಾಡಿ
ಕನ್ನಡ
varun Kumar retweetledi

Leaders celebrating. Candidates struggling.
One signature can change hundreds of families —
but silence continues.
We demand:
Official notification NOW
Order copy before March 3
Closure cannot be slower than the process.
#KPCL #ReleaseOrderCopy #JusticeDelayed

English
varun Kumar retweetledi

KPCL, how difficult is one signature?
Release the OFFICIAL ORDER COPY before March 3 and issue the OFFICIAL CONFIRMATION NOTIFICATION immediately. Every further delay only exposes administrative incompetence.
Do your duty — or accept public accountability.
#ReleaseOrderCopy

English
varun Kumar retweetledi

#ReleaseKPCLorderCopy ದಯವಿಟ್ಟು @kpcl_official @Gaurav_Gupta67 @KJGeorgeOffice ಅವರೇ KPCL AE/JE ಗಳ ಆದೇಶಪ್ರತಿಯನ್ನು ಎಲ್ಲ 622 ಅಭರ್ಥಿಗಳಿಗೆ ಒಂದೇ ಬಾರಿಗೆ ಕೇವಲ 2-3 ದಿನಗಳಲ್ಲಿ ನೀಡಿ, ಹಾಗೂ ಕರ್ತವ್ಯ ಹಾಜರಾತಿ ದಿನಾಂಕ ಮಾರ್ಚ್ 15ರೊಳಗೆ ಇರಲು ವಿನಂತಿ, ಕಾನೂನಿನ ವಿಳಂಬದಿಂದ ನಮ್ಮನು ಬಚಾವು ಮಾಡಿ,ಬೇಗ ಆದೇಶಪ್ರತಿ ನೀಡಿ

ಕನ್ನಡ
varun Kumar retweetledi

10 years of waiting.
3 exams cleared.
Hundreds of futures still paused.
Files remain stuck while leaders debate power and headlines chase noise instead of truth.
The silence on genuine issues is hurting real candidates every single day.
How much longer should patience be tested?
#KPCL #ReleaseOrderCopy within March 2 #JusticeDelayed
#march 5 protest
@eshwar_khandre @HKPatilINC @NCheluvarayaS @blsanthosh @BJP4Karnataka @INCKarnataka @publictvnews @AsianetNewsSN @prajavani @KannadaPrabha @shalinirajnish @BasanagoudaBJP @Dr_Yathindra_S @RLR_BTM @ashwaveganews @BasanagoudaBJP @PriyankKharge @DKShivakumar @tv9kannada @Sowmyareddyr @KhMuniyappa @byrathi_suresh @sstangadagi @RahulGandhi @iShivanandpatil @MBPatil @dineshgrao @BZZameerAhmedK @krishnabgowda @laxmi_hebbalkar @dsudhakar2727 @DrParameshwara

English
varun Kumar retweetledi

10 years.
3 exams.
Hundreds of lives on hold.
KPCL officials sleep over pending orders while politicians fight for power and media chases drama.
Real issues ignored. Real candidates suffering.
How long should this continue?
#KPCL #ReleaseOrderCopy #Accountability

English
varun Kumar retweetledi

Court done. Candidates done. Why is administration still pending?
After 10 years & 3 exams, this is no longer delay — it’s negligence. Other departments act, so what is stopping you? Issue the order copy before March 2 and prove governance isn’t just speeches.
#Accountability

English
varun Kumar retweetledi

Labour Dept ಹಾಗೂ KSRTC ಆದೇಶ ನೀಡಿದ್ದಾರೆ. KPCL 2017ರ 622 AE/JE ಅಭ್ಯರ್ಥಿಗಳು 3ಬಾರಿ ಪರೀಕ್ಷೆ ಬರೆದು ಈಗ 45+ ಸೇವೆಗೆ 15 ವರ್ಷ ಮಾತ್ರ.ಮಾನ್ಯ ಎನರ್ಜಿ ಮಿನಿಸ್ಟರ್ @KJGeorgeOffice & ಸಿಎಂ ಸರ್ @siddaramaiah,ದಯವಿಟ್ಟು ಮಾರ್ಚ್ 2ರೊಳಗೆ ಆದೇಶ ಪ್ರತಿಯನ್ನು ನೀಡಿ @Gaurav_Gupta67
@PriyankKharge @kpcl_official

ಕನ್ನಡ
varun Kumar retweetledi

12 ವರ್ಷಗಳಿಂದ ಕಾಯುತ್ತಿರುವ KPCL 622 ಅಭ್ಯರ್ಥಿಗಳ ವಿನಮ್ರ ಮನವಿ: ನಿನ್ನೆ ತೀರ್ಪು ಎಲ್ಲಾ ಪ್ರಕರಣಗಳು ವಜಾ. ದಯವಿಟ್ಟು ಮಾರ್ಚ್ 2ರೊಳಗೆ ಆದೇಶ ಪ್ರತಿಗಳು ನೀಡಿ,ಇಲ್ಲವಾದರೆ ಮಾರ್ಚ್5 ಪ್ರತಿಭಟನೆ.
45+ ವಯಸ್ಸು — 15 ವರ್ಷ ಸೇವೆಗೆ ಅವಕಾಶ ನೀಡಿ @gaurav_gupta67 @KJGeorgeOffice @siddaramaiah @PriyankKharge @kpcl_official

ಕನ್ನಡ
varun Kumar retweetledi

ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರನ್ನು 20ನೇ ಫೆಬ್ರವರಿ ಭೇಟಿ ಮಾಡಿದ ಬಳಿಕ, ಅವರ ಸೂಚನೆಯಂತೆ KPCL AE/JE ಹಾಗೂ Chemist ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು, KPCL MD, DHR ಹಾಗೂ ಎಲ್ಲಾ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು.
ಇಂದು MD ಮತ್ತು DHR ಅವರನ್ನು ಭೇಟಿ ಮಾಡಿ, ಮಾರ್ಚ್ 2ರೊಳಗೆ ನಿಯುಕ್ತಿ ಆದೇಶ ಪತ್ರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇವೆ. ಅವರು ಸಹ ಒಪ್ಪಿಕೊಂಡಿದ್ದಾರೆ. ನಿಗದಿತ ಅವಧಿಯಲ್ಲಿ ಆದೇಶ ಪತ್ರ ಬಿಡುಗಡೆ ಆಗದಿದ್ದಲ್ಲಿ, ಪೂರ್ವ ಸೂಚನೆಯಂತೆ ಮಾರ್ಚ್ 5ರಂದು ಫ್ರೀಡಂ ಪಾರ್ಕ್, ಬೆಂಗಳೂರು ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುತ್ತದೆ.
@eshwar_khandre @HKPatilINC @NCheluvarayaS @blsanthosh @BJP4Karnataka @INCKarnataka @publictvnews @AsianetNewsSN @prajavani @KannadaPrabha @shalinirajnish @BasanagoudaBJP @Dr_Yathindra_S @RLR_BTM @ashwaveganews @BasanagoudaBJP @PriyankKharge @DKShivakumar @tv9kannada @Sowmyareddyr @KhMuniyappa @byrathi_suresh @sstangadagi @RahulGandhi @iShivanandpatil @MBPatil @dineshgrao @BZZameerAhmedK @krishnabgowda @laxmi_hebbalkar @dsudhakar2727 @DrParameshwara
ಕನ್ನಡ

10 years of KPCL 2017 recruitment delay . All the legal issues are solved. Issue order copy. @kpcl_official @thekjgeorge @CMofKarnataka @siddaramaiah @BJPKarnataka

English
varun Kumar retweetledi

@varunKumar18216 @kpcl_official @thekjgeorge @CMofKarnataka @siddaramaiah @BJPKarnataka 13 ವರ್ಷಗಳ ನೊಂದ ಅಭ್ಯರ್ಥಿಗಳ ಪರವಾಗಿ ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಟ ಮಾಡಿ ನೊಂದ ಅಭ್ಯರ್ಥಿಗಳ ಕಣ್ಣೀರು ಹೊರಸಿ, ಅವರಿಗಿ ನ್ಯಾಯವನ್ನು ತಂದು ಕೊಡುವಲ್ಲಿ ಯಶಸ್ವಿ ಯಾದ ಕರ್ನಾಟಕ ಸರ್ಕಾರಕ್ಕೆ ಮತ್ತು ಕೆಪಿಸಿಲ್ ಇಲಾಖೆ ನಮ್ಮ 622 ಕುಟುಂಬಗಳ ಪರವಾಗಿ ಅಭಿನಂದನೆಗಳು 💐💐 ಕೊನೇದಾಗಿ ನೇಮಕಾತಿ ಆದೇಶವನ್ನು ನೀಡಿ.... 🙏🙏
ಕನ್ನಡ
varun Kumar retweetledi

The court has delivered justice. Now the administration must act and uphold it.
Any further delay reflects apathy, not procedure. After years of waiting, candidates deserve closure. Release the official order copy immediately.
#ReleaseOrderCopy #JusticeForCandidates

English
varun Kumar retweetledi

@PPrakashka143 @Gaurav_Gupta67 @KJGeorgeOffice @CMofKarnataka @PriyankKharge @kpcl_official @AsianetNewsSN @DKShivakumar @INCKarnataka @publictvnews @RAshokaBJP @siddaramaiah @Vijaykarnataka @RahulGandhi @KannadaPrabha 3 ಬಾರಿ ಪರೀಕ್ಷೆ ಬರೆದು 12 ವರ್ಷಗಳಿಂದ ಕಾಯುತ್ತಿರುವ KPCL 622 ಅಭ್ಯರ್ಥಿಗಳ ವಿನಮ್ರ ಮನವಿ: ದಯವಿಟ್ಟು ಈ ತಿಂಗಳೊಳಗೆ ಆದೇಶ ಪ್ರತಿಗಳನ್ನು ನೀಡಿ. ಇಲ್ಲವಾದರೆ ಮಾರ್ಚ್ 5ರಂದು ಪ್ರತಿಭಟನೆ ನಡೆಸಬೇಕಾಗುತ್ತದೆ.
12 ವರ್ಷದ ನಿರೀಕ್ಷೆಗೆ ದಯವಿಟ್ಟು ಅಂತ್ಯ ಮಾಡಿ.
ಕನ್ನಡ