
#friendsoffriends
ಈ ದಿನ ದಿನಾಂಕ 1.12.2025ರ ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆ, ಉತ್ತರ ವಿಭಾಗ ವತಿಯಿಂದ ಠಾಣಾ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ಭೇಟಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ,ಸೈಬರ್ ಅಪರಾಧ 1930 , ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಯಿತು.



ಕನ್ನಡ
Arama Sonuçları: "#FriendsofFriends"
20 sonuç




































