
ಬಿ-ಸ್ಮೈಲ್, ಮೆಟ್ರೋ, ಪೂರ್ವ ಹಾಗೂ ದಕ್ಷಿಣ ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆ.ಆರ್. ಪುರಂ ರಸ್ತೆಯವರೆಗೆ ಸ್ಥಳ ಪರಿಶೀಲನೆ ನಡೆಸಿರುವ ಕುರಿತು ವಿಡಿಯೋ ತುಣುಕು. #GreaterBengaluruAuthority #DKShivakumar #gbachiefcommissioner











































